HOSANAGARA NEWS: ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ರೂಟ್ ಮಾರ್ಚ್..

ಹೊಸನಗರ: ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹೊಸನಗರ ಪೊಲೀಸ್ ವೃತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾರ್ ನೇತೃತ್ವದ ಪಿಎಸ್ಐ ಶಂಕರ್ ಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳು   ವಿಶೇಷ ಕಾರ್ಯಪಡೆಯು ಕಾರ್ಯಪಡೆ ತಂಡದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಿದರು.

ಹೊಸನಗರ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ  ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ, ಹಬ್ಬಗಳ ಸಮಯದಲ್ಲಿ ಶಾಂತಿಯುತ ವಾತಾವರಣವನ್ನು  ನಿರ್ಮಾಣವಾಗಬೇಕು ಜೊತೆಯಲ್ಲಿ ಶಾಂತಿಸುವಸ್ತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಲಾಖೆ   ರೂಟ್ ಮಾರ್ಚ್ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಿತು...

HOSANAGARA NEWS...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading