

ಹೊಸನಗರ:ತಮ್ಮ ಉತ್ತಮ ಕಾರ್ಯ ವೈಕರಿಯ ಮೂಲಕ ಜನಮನ್ನಣೆ ಗಳಿಸಿದ್ದ ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಶ್ಮಿ ಹಾಲೇಶ್ ಅವರನ್ನು ಸಾಗರಕ್ಕೆ ವರ್ಗಾವಣೆ ಗೊಳಿಸಲಾಗಿದ್ದು ಸಾಗರದ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅವರಿಗೆ ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.
ಹೊಸನಗರ ತಾಲೂಕಿಗೆ ನೂತನ ತಾಶಿಲ್ದಾರ್ ಯಾರೆಂಬುದು ಇನ್ನು ಖಚಿತವಾಗಿಲ್ಲ...

HOSANAGARA NEWS...
Discover more from Prasarana news
Subscribe to get the latest posts sent to your email.