HOSANAGARA: ಶನಿವಾರ ಹೊಸನಗರದ ದುರ್ಗಾಬ ದೇವಸ್ಥಾನದಲ್ಲಿ ಷಷ್ಠಿ ದೀಪೋತ್ಸವ.

ಹೊಸನಗರ: ಹೊಸನಗರದ ದ್ಯಾವರ್ಸದಲ್ಲಿರುವ ಶ್ರೀ ದುಗಾಂಬ ದೇವಸ್ಥಾನದ ಆವರಣದಲ್ಲಿ ಶನಿವಾರ ಷಷ್ಠಿ ದೀಪೋತ್ಸವ ಕಾರ್ಯಕ್ರಮವನ್ನು ಎರ್ಪಡಿಸಲಾಗಿದೆ ಎಂದು ದೇವಸ್ತಾನ ಕಮಿಟಿಯ ಅಧ್ಯಕ್ಷ ಶ್ರೀಪತಿರಾವ್‌ರವರು ತಿಳಿಸಿದರು.
ಡಿಸೆಂಬರ್ 7ನೇ ಶನಿವಾರ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಸಹ ದುರ್ಗಾದೇವಿಗೆ ದೀಪೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಎರ್ಪಡಿಸಲಾಗಿದ್ದು ಬೆಳಿಗ್ಗೆ

ಹೊಸನಗರ: ಹೊಸನಗರದ ದ್ಯಾವರ್ಸದಲ್ಲಿರುವ ಶ್ರೀ ದುಗಾಂಬ ದೇವಸ್ಥಾನದ ಆವರಣದಲ್ಲಿ ಶನಿವಾರ ಷಷ್ಠಿ ದೀಪೋತ್ಸವ ಕಾರ್ಯಕ್ರಮವನ್ನು ಎರ್ಪಡಿಸಲಾಗಿದೆ ಎಂದು ದೇವಸ್ತಾನ ಕಮಿಟಿಯ ಅಧ್ಯಕ್ಷ ಶ್ರೀಪತಿರಾವ್‌ರವರು ತಿಳಿಸಿದರು.
ಡಿಸೆಂಬರ್ ೭ನೇ ಶನಿವಾರ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಸಹ ದುರ್ಗಾದೇವಿಗೆ ದೀಪೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಎರ್ಪಡಿಸಲಾಗಿದ್ದು ಬೆಳಿಗ್ಗೆ 9ಗಂಟೆಯಿAದ 11ಗಂಟೆಯವರೆವಿಗೆ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಕಾರ್ಯಕ್ರಮ ನಂತರ ದುರ್ಗಾಮ್ಮ ದೇವರಿಗೆ ಪೂಜಾ ಕಾರ್ಯಕ್ರಮ ನಡೆಯಲಿದ್ದು ಸಂಜೆ 6ಗಂಟೆಗೆ ದೇವಸ್ಥಾನದಿಂದ ದೇವಿಯ ಉತ್ಸವ ಹೊರಟು ಮುಖ್ಯದ್ವಾರ ಮಂಟಪದಲ್ಲಿ ವಿಶೇಷ ದೀಪಾಲಂಕಾರ ಸೇವೆ ಕಟ್ಟೆಪೂಜೆ ನೆರವೇರಿಸಿ ನಂತರ ಉತ್ಸವವು ಊರಿನ ಪ್ರಮುಖ ಬೀದಿಗಳಲ್ಲಿ ಸಾಗುವುದು ಹಾಗೂ ಗುರುತಿಸಿರುವ ಸ್ಥಳಗಳಲ್ಲಿ ಸಾರ್ವಜನಿಕರು ಹಣ್ಣು-ಕಾಯಿ ಪೂಜೆ ಸಲ್ಲಿಸಬಹುದಾಗಿದ್ದು ಸಾರ್ವಜನಿಕರು ಹಾಗೂ ದೇವರ ಭಕ್ತಾರು ಈ ಉತ್ಸವ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

9ಗಂಟೆಯಿAದ 11ಗಂಟೆಯವರೆವಿಗೆ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಕಾರ್ಯಕ್ರಮ ನಂತರ ದುರ್ಗಾಮ್ಮ ದೇವರಿಗೆ ಪೂಜಾ ಕಾರ್ಯಕ್ರಮ ನಡೆಯಲಿದ್ದು ಸಂಜೆ ೬ಗಂಟೆಗೆ ದೇವಸ್ಥಾನದಿಂದ ದೇವಿಯ ಉತ್ಸವ ಹೊರಟು ಮುಖ್ಯದ್ವಾರ ಮಂಟಪದಲ್ಲಿ ವಿಶೇಷ ದೀಪಾಲಂಕಾರ ಸೇವೆ ಕಟ್ಟೆಪೂಜೆ ನೆರವೇರಿಸಿ ನಂತರ ಉತ್ಸವವು ಊರಿನ ಪ್ರಮುಖ ಬೀದಿಗಳಲ್ಲಿ ಸಾಗುವುದು ಹಾಗೂ ಗುರುತಿಸಿರುವ ಸ್ಥಳಗಳಲ್ಲಿ ಸಾರ್ವಜನಿಕರು ಹಣ್ಣು-ಕಾಯಿ ಪೂಜೆ ಸಲ್ಲಿಸಬಹುದಾಗಿದ್ದು ಸಾರ್ವಜನಿಕರು ಹಾಗೂ ದೇವರ ಭಕ್ತಾರು ಈ ಉತ್ಸವ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

HOSANAGARA.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe