Hosanagara:Rain damage.  “ಮಳೆ ಹಾನಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವತಿಯಿಂದ ಪರಿಹಾರ ಚೆಕ್ ವಿತರಣೆ”

                             "ಕೆರೆಕೊಪ್ಪ ಗ್ರಾಮ"



ಹೊಸನಗರ: ತಾಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿ ಉಂಟಾಗಿದ್ದು ಹಾನಿಗೊಳಗಾದ ಮನೆಗಳಿಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವತಿಯಿಂದ  ಪರಿಹಾರ ಚೆಕ್ ಅನ್ನು ವಿತರಿಸಲಾಯಿತು.

                          "ಗಂಗನಕೊಪ್ಪ ಗ್ರಾಮ"


ಗುಡ್ಡೆ ಕೊಪ್ಪ ವ್ಯಾಪ್ತಿಯ ಕೆರೆಕೊಪ್ಪ ಗ್ರಾಮದ ತುಳಸಿ ಅರುಣ್ ಅವರ ಮನೆ ಹಾಗೂ. ಗಂಗನಕೊಪ್ಪ ಗ್ರಾಮದ ಬಸವಣ್ಣನವರ ಮನೆಗಳು ಹಿಂಗಾರು ಮಳೆಯಿಂದಾಗಿ ಮನೆ ಕುಸಿತ ವಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಸುಧಾ ಹೆಚ್, ಸದಸ್ಯ ರಾಘವೇಂದ್ರ, ಸೆಕ್ರೆಟರಿ ಯೋಗೇಶ್ ಬಿಲ್ ಕಲೆಕ್ಟರ್ ಧರ್ಮಪ್ಪ ಗ್ರಾಮಸ್ಥರು ಅಣ್ಣಪ್ಪ ಉಪಸ್ಥಿತರಿದ್ದರು.

 

 

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್

 

 


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading