
ಕರ್ನಾಟಕ: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ವಾ.? ನಿಮಗಾಗಿ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್. ಕರ್ನಾಟಕದಲ್ಲಿ ವಾಹನಗಳ ಸುರಕ್ಷತೆ ಹಾಗೂ ಏಕರೂಪದ ಫಲಕದ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯದ ಸೂಚನೆ ಮೇರೆಗೆ ಜಾರಿಗೆ ತಂದಿರುವ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( HSRP)

ಅಳವಡಿಸಿಕೊಳ್ಳಬೇಕಾದ ಅಂತಿಮ ಗಡುವು ಮುಂದೆ ಹೋಗುತ್ತಲೇ ಇದೆ. ಈಗಾಗಲೇ ಐದು ಬಾರಿ ಗಡುವು ವಿಸ್ತರಣೆ ಮಾಡಿರುವ ಕರ್ನಾಟಕ ಸಾರಿಗೆ ಇಲಾಖೆಯು ಮತ್ತೊಮ್ಮೆ ಗಡುವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹೊಸ ಆದೇಶದ ಪ್ರಕಾರ 2024 ರ ಡಿಸೆಂಬರ್ 31ರ ಒಳಗೆ ಎಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಅವಕಾಶವಿದೆ..
HSRP-DEADLINE
Discover more from Prasarana news
Subscribe to get the latest posts sent to your email.
