Mescom Hosanagara.- ಜನಸಂಪರ್ಕ ಸಭೆ.

"ಹೊಸನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ" ಸಭೆ

          
  ಹೊಸನಗರ:  ಹೊಸನಗರ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಛೇರಿಯಲ್ಲಿ ದಿನಾಂಕ 24.10.2024 ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಹೊಸನಗರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರುಗಳು ತಮ್ಮ ಕುಂದುಕೊರತೆ/ಅಹವಾಲುಗಳನ್ನು ಸಭೆಯಲ್ಲಿ ಉಪಸ್ಥಿತರಿರುವ ಅಧಿಕಾರಿಗಳಲ್ಲಿ ಲಿಖಿತವಾಗಿ ಸಲ್ಲಿಸುವ ಮೂಲಕ ಗ್ರಾಹಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು/ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವಂತೆ ಕೋರಲಾಗಿದೆ.

ಮೆಸ್ಕಾಂ., ಹೊಸನಗರ.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading