
ಹೊಸನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಅರಣ್ಯ ಇಲಾಖೆ ಹಾಗೂ ಹೊಸನಗರ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್ ಹೊನ್ನೆಕೊಪ್ಪ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಮೆಟ್ರಿಕ್ ಟನ್ ಗಳಷ್ಟು ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಅಕ್ರಮ ಗಣಿಗಾರಿಕೆ ಸಂಬಂಧ ಕಾರ್ಯಚರಣೆಗಳಿಂದ ಅಧಿಕಾರಿಗಳು ಅಪಾರ ಪ್ರಮಾಣದ ಮರಳನ್ನ ವಶಪಡಿಸಿಕೊಂಡಿದ್ದಾರೆ..
METRIC TON...
