NAGENDRA RAO:ಕಾರಣಗಿರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಏನ್.ಡಿ. ನಾಗೇಂದ್ರ ರಾವ್ ನಿಧನ…

ಹೊಸನಗರ: ತಾಲೂಕಿನ ಕಾರಣಗಿರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರೂ  ಗ್ರಾಮ ಭಾರತಿ ಟ್ರಸ್ಟ್ ನ ಗೌರವಾಧ್ಯಕ್ಷರೂ , ರಾಷ್ಟ್ರೋತ್ಥಾನ ಬಳಗದ ಪ್ರಮುಖರೂ ಆಗಿರುವ ಏನ್ ಡಿ. ನಾಗೇಂದ್ರ ರಾವ್ ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಮೂವರು ಮಕ್ಕಳಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಮಾಜಿ ಸಚಿವ ಕಿಮ್ಮನ ರತ್ನಾಕರ್, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಸೇರಿ ಹಲವರು ಏನ್ ಡಿ ನಾಗೇಂದ್ರ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

NAGENDRA RAO:.


Discover more from Prasarana news

Subscribe to get the latest posts sent to your email.

  • Related Posts

    CIVIL SERVANT:ಹೊಸನಗರ ಪಟ್ಟಣ ಪಂಚಾಯತ್ ಪೌರಕಾರ್ಮಿಕ ಸುನಿಲ್ ನಿಧನ..

    ಹೊಸನಗರ: ಪಟ್ಟಣ ಪಂಚಾಯತ್ ನಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ಸುನಿಲ್(40) ಇಂದು ಮುಂಜಾನೆ ನಿಧನರಾಗಿದ್ದಾರೆ.ಕರಳು ಸಂಬಂಧಿ ಕಾಯಿಲೆ ಇಂದ ಬಳಲುತ್ತಿದ್ದ ಇವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಅವರನ್ನು ನಿನ್ನೆ ಹೊಸನಗರ ಪಟ್ಟಣದಲ್ಲಿರುವ ಸ್ವಗೃಹಕ್ಕೆ ಕರೆ…

    Read more

    SERIAL ACTOR:ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ…

    ಬೆಂಗಳೂರು: ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್ ಇಂದು ನಿಧನರಾಗಿದ್ದಾರೆ.ಕಿರುತೆರೆಯ ಹಲವು ಸೀರಿಯಲ್ಗಳಲ್ಲಿ ಶ್ರೀಧರ್ ನಾಯಕ್ ನಟಿಸಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಪಾರು ಸೀರಿಯಲ್ನಲ್ಲಿ  ನಾಯಕನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ಹೆಚ್ಚು ಜನಪ್ರಿಯತೆ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading