NAGENDRA RAO:ಕಾರಣಗಿರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಏನ್.ಡಿ. ನಾಗೇಂದ್ರ ರಾವ್ ನಿಧನ…

ಹೊಸನಗರ: ತಾಲೂಕಿನ ಕಾರಣಗಿರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರೂ  ಗ್ರಾಮ ಭಾರತಿ ಟ್ರಸ್ಟ್ ನ ಗೌರವಾಧ್ಯಕ್ಷರೂ , ರಾಷ್ಟ್ರೋತ್ಥಾನ ಬಳಗದ ಪ್ರಮುಖರೂ ಆಗಿರುವ ಏನ್ ಡಿ. ನಾಗೇಂದ್ರ ರಾವ್ ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಮೂವರು ಮಕ್ಕಳಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಮಾಜಿ ಸಚಿವ ಕಿಮ್ಮನ ರತ್ನಾಕರ್, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಸೇರಿ ಹಲವರು ಏನ್ ಡಿ ನಾಗೇಂದ್ರ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

NAGENDRA RAO:.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe