NDRF:ವಿಪತ್ತು ನಿರ್ವಹಣೆ ಕಲ್ಪಿತ ಪ್ರದರ್ಶನ..

ಹೊಸನಗರ: ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಹೊಸನಗರದ ನೆಹರು ಕ್ರೀಡಾಂಗಣದಲ್ಲಿ  ಅತಿವಷ್ಠಿ, ಅನಾವಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕತಿ ವಿಕೋಪದಿಂದ ಆಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ, ಸಿಡಿಲು ಬಡಿತದಿಂದ ರಕ್ಷಣೆ, ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಅಪಾಯವಾದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎನ್‌ಡಿಆರ್‌ವ್ ತಂಡದ ಸದಸ್ಯರು ಶ ಮಾಹಿತಿ ನೀಡಿದರು
ಈ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಹಾಲೇಶ್, ತಾಲೂಕ್ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್, ಸಬ್ ಇನ್ಸ್ಪೆಕ್ಟರ್ ಶಂಕರ್ ಗೌಡ ಪಾಟೀಲ್ ಹಾಗೂ NDRF ತಂಡದ ಅಧಿಕಾರಿಗಳಾದ ಅಖಿಲೇಶ್ ಕುಮಾರ್ ಚೌಬೇ, ಮುನಿಕೃಷ್ಣ, ಶಿವಕುಮಾರ್ ಶಿವಕುಮಾರ್, ವಿನೋದ್ ಅಯ್ಯರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

NDRF


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading