
ಹೊಸನಗರ: ಮಂಗಳೂರು ವಿಶ್ವವಿದ್ಯಾನಿಲಯದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿ ಎಂ. ಗಣೇಶ್ ಮುಂಬರುವ ಜನವರಿ 2ರಿಂದ 6ರ ವರಗೆ ರಾಜಸ್ಥಾನದ ಜೈಪುರದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ನೆಟ್ ಬಾಲ್ ಚಾಂಪಿಯನ್ಷಿಪ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ. ಇವರು ಹೊಸನಗರ ತಾಲೂಕಿನ ಬರುವೆ ಮಂಜಪ್ಪ(ಗೇರುಪುರ) ಹಾಗು ರೇವತಿ ದಂಪತಿಗಳ ಪುತ್ರ.
NETBALL..
