NIDHANA:ನಿಧನ ವಾರ್ತೆ: ಸಾವಂತೂರ್ ಲೆಖನ್ ಮೂರ್ತಿ ಇನ್ನಿಲ್ಲ..


ಹೊಸನಗರ: ತಾಲೂಕು ಆರ್ಯ ಈಡಿಗ ಸಂಘದ ಕಾರ್ಯ ದರ್ಶಿಗಳು, ಮುಂಬಾರ್ ಸೊಸೈಟಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹಾಗೂ ರಾಜಕೀಯ ಮುಖಂಡರು ಆದ ಶ್ರೀ ಲೇಖನ ಮೂರ್ತಿ ಸಾವಂತೂರ್ ಇಂದು ಬೆಳಗಿನ ಜಾವಾ 3 ಘಂಟೆ ಸುಮಾರಿಗೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ.   ಅವರು ಕಳೆದ ಹತ್ತು ವರ್ಷಕ್ಕೂ ಹೆಚ್ಚು ಕಾಲ ಹೊಸನಗರ ತಾಲೂಕು ಆರ್ಯ ಈಡಿಗ ಸಂಫದ ಕಾರ್ಯದರ್ಶಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು..
ತಾಲೂಕಿನ ಮುಂಬಾರ್ ಗ್ರಾಮದ ಸಾವಂತೂರಿನ ಅವರು  ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಅವರ ಅಂತಿಮ ಸಂಸ್ಕಾರವನ್ನು ಇಂದು ಅವರ ಸ್ವಂತ ಊರು ಸಾವಂತ್ತೂರಿನಲ್ಲಿ ನಡೆಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಸಂತಾಪ: ಸಾವಂತೂರ್ ಲೇಖನ ಮೂರ್ತಿ ನಿಧನಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಹಾಗೂ ತಾಲೂಕು ಆರ್ಯ ಈಡಿಗ ಸಂಘ ಸಂತಾಪ ಸೂಚಿಸಿದೆ.

NIDHANA..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading