POWER CUT HOSANAGARA: ಸೆ.19 ಹೊಸನಗರ ಪಟ್ಟಣ ಸೇರಿ ವಿವಿಧೆಡೆ ವಿದ್ಯುತ್ ವ್ಯತ್ಯೆಯ..

ಹೊಸನಗರ :ಹೊಸನಗರ ಉಪವಿಭಾಗದಲ್ಲಿ   ದಿನಾಂಕ: 19-09-2025 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ  33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಮತ್ತು ಹರಿದ್ರಾವತಿ ಉದ್ದೇಶಿತ 33/11 ಕೆ.ವಿ ಕಾಮಗಾರಿ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ, ಎಂ.ಗುಡ್ಡೆಕೊಪ್ಪ, ಕರಿಂಗೊಳ್ಳಿ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ  ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವುದು.  ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

POWER CUT HOSANAGARA..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading