
ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಿಕ್ಷಕರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ. ಹೆಚ್ಚುವರಿ ತರಬೇತಿ, ವಿಶೇಷ ತರಗತಿಗಳ ಮತ್ತು ನಿರಂತರ ಮಾರ್ಗದರ್ಶನದ ಮೂಲಕ ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತೇಜಿಸಿದ್ದು ಅವರು ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಈ ರೀತಿ ಉತ್ತಮ ಫಲಿತಾಂಶ ಬಂದಿದ್ದು ಅವರನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಶ್ವಿನಿ ಕುಮಾರ್ ಅಭಿನಂದಿಸಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುವ ಜೊತೆಗೆ ಉತ್ತಮ ಫಲಿತಾಂಶ ನೀಡಬಲ್ಲರು ಎಂಬುದನ್ನು ನಮ್ಮ ಶಾಲೆ ಸಾಧಿಸಿ ತೋರಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ನೂರರಷ್ಟು ಫಲಿತಾಂಶವನ್ನು ನೀಡುವುದಾಗಿ ಅವರು ತಿಳಿಸಿದರು.
PRASARANANEWS...
Discover more from Prasarana news
Subscribe to get the latest posts sent to your email.
