

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 58ನೇ ಗಣೇಶೋತ್ಸವದ ಅಧ್ಯಕ್ಷರಾಗಿ ಸುಧೀರ್ ಪಿ ಹಾಗೂ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ.
ಪಟ್ಟಣದ ಹಿಂದೂ ರಾಷ್ಟ್ರಸೇನಾದ ಸಭಾಂಗಣದಲ್ಲಿ ನಡೆದ ಗಣೇಶ್ೋತ್ಸವ ಸಮಿತಿಯ ಸಭೆಯಲ್ಲಿ 2024 ರ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.
ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
RIPPONPET NEWS..
Discover more from Prasarana news
Subscribe to get the latest posts sent to your email.