RIPPONPET NEWS:         ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ  ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ…

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ  58ನೇ ಗಣೇಶೋತ್ಸವದ ಅಧ್ಯಕ್ಷರಾಗಿ ಸುಧೀರ್ ಪಿ ಹಾಗೂ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಹಿಂದೂ ರಾಷ್ಟ್ರಸೇನಾದ ಸಭಾಂಗಣದಲ್ಲಿ ನಡೆದ ಗಣೇಶ್ೋತ್ಸವ  ಸಮಿತಿಯ ಸಭೆಯಲ್ಲಿ 2024 ರ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ  ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

RIPPONPET NEWS..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading