ROAD ACCIDENT; ರಸ್ತೆ ಅಪಘಾತ ಮಾವ ಅಳಿಯ ದುರ್ಮರಣ..

"



ಆನಂದಪುರ: ಗೌತಮಪುರದ ತ್ಯಾಗರ್ತಿ ತಿರುವಿನಲ್ಲಿ ಶುಕ್ರವಾರ ಟಿವಿಎಸ್ ಎಕ್ಸೆಲ್ ಮತ್ತು ಅಶೋಕ್ ಲೇಲ್ಯಾಂಡ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ
ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಬೆಳಂದೂರು ಗ್ರಾಮದ ವಾಸಪ್ಪ(70) ಹಾಗೂಇವರ ಅಳಿಯ ಹೊಸನಗರ ತಾಲೂಕಿನವಾರಂಬಳ್ಳಿ ಗ್ರಾಮದ ಸತೀಶ್(40)ಸಾವಿಗೀಡಾದವರು.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಕ್ಕಿಯಾದ ರಭಸಕ್ಕೆ ಟಿವಿಎಸ್ ಎಕ್ಸೆಲ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

 

ROAD ACCIDENT


Discover more from Prasarana news

Subscribe to get the latest posts sent to your email.

Related Posts

DEER ACCIDENT:ಕಾರಿಗೆ ಡಿಕ್ಕಿ ಜಿಂಕೆ ಸಾವು…

ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ  ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು…

Read more

BRAHMESHWAR:ಏ.20 ರಂದು ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಅಡಿಗಲ್ಲು ಸಮಾರಂಭ..

ಹೊಸನಗರ: ಐತಿಹಾಸಿಕ ಹಿನ್ನೆಲೆಯ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ಅಧಿಷ್ಠಾನ ಅಡಿಗಲ್ಲು ಸಮಾರಂಭ ನಾಳೆ ಬೆಳಿಗ್ಗೆ 10.30 ಕ್ಕೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧೀರ್…

Read more

Leave a Reply

Discover more from Prasarana news

Subscribe now to keep reading and get access to the full archive.

Continue reading