SSLC 5TH RANK: ಎಸ್ ಎಸ್ ಎಲ್ ಪಲಿತಾಂಶ: ಯಡೂರು ಬಿ.ಜಿ. ನಿಧಿಗೆ 5ನೇ ರ್ಯಾಂಕ್: ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ


ಹೊಸನಗರ: ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ. ಜಿ. ಈ ಬಾರಿಯ ಎಸ್ ಎಸ್ ಎಲ್ ಸಿ ಯಲ್ಲಿ 625 ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5 ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ ಮಾಜಿ ಗೃಹ ಮಂತ್ರಿ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಭಿನಂದಿಸಿದರು.  ಬಡತನ ಮತ್ತು ಗ್ರಾಮೀಣ ಪ್ರದೇಶದ ಅನಾನುಕೂಲತೆಯ ನಡುವೆಯೂ  ನಿಧಿ ಸಾಧನೆ ಶ್ಲಾಘನೀಯ ಹಾಗೂ ಇತರೆ ಮಕ್ಕಳಿಗೆ ಸ್ಫೂರ್ತಿದಾಯಕವಾಗಿದೆ ಎಂದರು. ಈ ವೇಳೆ ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್, ಬಂಕ್ರಿಬೀಡು ಮಂಜುನಾಥ್, ರಾಜೇಶ್ ಹಿರೇಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SSLC 5TH RANK..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading