
ಹೊಸನಗರ: ಶಿವಮೊಗ್ಗ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇತ್ತೀಚೆಗೆ ಆಯೋಜಿಸಿದ ಜಿಲ್ಲಾ ಮಟ್ಟದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೊಸನಗರ ಪಟ್ಟಣದ ಗುರೂಜಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಎಲ್. ಹೆಚ್.ಆರ್ವಿ ಪ್ರಥಮ ಸ್ಥಾನದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಸಿಬ್ಬಂದಿ, ಪೋಷಕರು ಅಭಿನಂದಿಸಿದ್ದಾರೆ.
ಇವರು ಇಲ್ಲಿನ ಕೊಡಚಾದ್ರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದ ಮುಖ್ಯಸ್ಥ ಲೋಕೇಶ್ ಮತ್ತು ಸಾಧನಾ ದಂಪತಿಗಳ ಪುತ್ರಿ ಆಗಿದ್ದಾಳೆ..
STATE LEVEL.
Discover more from Prasarana news
Subscribe to get the latest posts sent to your email.
