
ಹೊಸನಗರ:ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹೊಸನಗರ ಮಲೆನಾಡು ಪ್ರೌಢಶಾಲೆ ಶಿಕ್ಷಕ ಚಂದ್ರು ಸಿ ಭಾಜನರಾಗಿದ್ದಾರೆ ಇವರು ಕಾರ್ಯನಿರ್ವಹಿಸಿದ ಶಾಲೆಗಳಲ್ಲಿನ ಅಭಿವೃದ್ಧಿಗಾಗಿ ಮಾಡಿರುವ ಕಾರ್ಯಗಳಿಗೆ ಈ ಪ್ರಶಸ್ತಿ ಲಭಿಸಿದೆ.
ಹೊಸನಗರ ಮಲೆನಾಡು ಪ್ರೌಢಶಾಲೆಯಲ್ಲಿ 2015 ರಿಂದ ಕಾರ್ಯನಿರ್ವಹಿಸುತ್ತಿರುವ ಇವರು ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಳ ಶಾಲಾ ಅಭಿವೃದ್ಧಿ ಕಾರ್ಯಗಳಿಗೆ 10 ಲಕ್ಷಕ್ಕೂ ಅಧಿಕ ಹಣವನ್ನು ಕಲಿಕೆಗೆ ಸಂಬಂಧಪಟ್ಟಂಗೆ ತಂದು ಮಕ್ಕಳ ಮತ್ತು ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದಲ್ಲದೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವೈಯಕ್ತಿಕವಾಗಿ ಸಹಾಯವನ್ನು ಮಾಡಿದ್ದಾರೆ ಈ ನಿಟ್ಟಿನಲ್ಲಿ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಸೆಪ್ಟೆಂಬರ್ 5ರಂದು ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
HOSANAGARA NEWS..
Discover more from Prasarana news
Subscribe to get the latest posts sent to your email.
