DEER ACCIDENT:ಕಾರಿಗೆ ಡಿಕ್ಕಿ ಜಿಂಕೆ ಸಾವು…
ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು…
Read moreBRAHMESHWAR:ಏ.20 ರಂದು ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಅಡಿಗಲ್ಲು ಸಮಾರಂಭ..
ಹೊಸನಗರ: ಐತಿಹಾಸಿಕ ಹಿನ್ನೆಲೆಯ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ಅಧಿಷ್ಠಾನ ಅಡಿಗಲ್ಲು ಸಮಾರಂಭ ನಾಳೆ ಬೆಳಿಗ್ಗೆ 10.30 ಕ್ಕೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧೀರ್…
Read moreMOBILE NETWORK: ತಿಂಗಳೊಳಗೆ ಟವರ್ ನಿರ್ಮಾಣ ಕಾಮಗಾರಿ ಆರಂಭಿಸುವ ಭರವಸೆ..
ಪ್ರತಿಭಟನೆ ಕೈ ಬಿಟ್ಟ ಗ್ರಾಮಸ್ಥರು..
ಹೊಸನಗರ: ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗೆಹರಿಸುವಂತೆ ಇಂದು ವಾರಂಬಳ್ಳಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನ ಬಿಎಸ್ಎನ್ಎಲ್ DJM ಹಾಗೂ ತಾಲೂಕು ದಂಡಾಧಿಕಾರಿಗಳು ಭರವಸೆ ಮರೆಗೆ ಕೈ ಬಿಡಲಾಯಿತು.ಇದಕ್ಕೂ ಮೊದಲು ವಾರಂಬಳ್ಳಿಯಿಂದ ಹೊಸನಗರ ತಾಲೂಕು ಕಚೇರಿ ಅವರಿಗೆ ಪಾದಯಾತ್ರೆ ಮೂಲಕ ಆಗಮಿಸಿದ…
Read moreOWNERSHIP:ಮೂಲ ಮಾಲೀಕರಿಗೆ ನಿವೇಶನದ ಮಾಲೀಕತ್ವ ನೀಡಬೇಕು: ಅಶ್ವಿನಿ ಕುಮಾರ್..
ಹೊಸನಗರ: ಪಟ್ಟಣ ಪಂಚಾಯತ್ ವ್ಯಾಪ್ತಿಯ 45 ನಿವೇಶನಗಳು ಬಹಳಷ್ಟು ವರ್ಷಗಳಿಂದ ಮೂಲ ಮಾಲೀಕರ ಹೆಸರಿನಲ್ಲಿಯೇ ಇದ್ದು ಅವರಿಗೆ ಅದರ ಮಾಲೀಕತ್ವವನ್ನು ನೀಡಬೇಕು ಎಂದು ಪಟ್ಟಣ ಪಂಚಾಯತ್ ಸದಸ್ಯ ಅಶ್ವಿನಿ ಕುಮಾರ್ ಒತ್ತಾಯಿಸಿದ್ದಾರೆ.ಈ ಕುರಿತಾಗಿ ಪತ್ರಿಕ ಹೇಳಿಕೆ ನೀಡಿರುವ ಅವರುಹೊಸನಗರ ಪಟ್ಟಣ ಪಂಚಾಯಿತಿ…
Read moreDEATH NEWS:ನಿವೃತ್ತ ಪ್ರಾಚಾರ್ಯ ಕೆ ಕರುಣಾಕರ್ ನಿಧನ..
ಹೊಸನಗರ: ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕೆ ಕರುಣಾಕರ್ ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆಪ್ರಸ್ತುತ ಹುಂಚ(ಹುಂಬುಜ) ದಲ್ಲೀ ವಾಸವಿದ್ದ ಇವರು ಸಾಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ತೀರ್ಥಹಳ್ಳಿಯ ಎಸ್ ವಿ…
Read moreNETWORK PROBLEM:ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಪಾದಯಾತ್ರೆಗೆ ಸಜ್ಜಾದ ವಾರಂಬಳ್ಳಿ ಗ್ರಾಮಸ್ಥರು…
ಹೊಸನಗರ: ಕಳೆದ ಎಂಟು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಸರಿಪಡಿಸುವಂತೆ ವಾರಂಬಳ್ಳಿ ಗ್ರಾಮಸ್ಥರು ಪ್ರಧಾನ ಮಂತ್ರಿ ಗಳಿಗೆ ಪತ್ರ ಬರೆಯುವುದರಿಂದ ಹಿಡಿದು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಈವರೆಗೂ ಅವರಿಗೆ ಕೇವಲ ಆಶ್ವಾಸನೆ ಅಷ್ಟೇ ದೊರೆತದ್ದು.ಹೊಸನಗರ ತಾಲೂಕಿನ ವಾರಂಬಳ್ಳಿ ಎಂಬ…
Read moreAMBEDKAR JAYANTI: ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ..
ಹೊಸನಗರ:ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆಯನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಸಮಾನತೆ…
Read moreHOSANAGARA: ಮನೆ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು…
ಹೊಸನಗರ: ಹಳೆ ಮನೆಯ ಮೇಲ್ಚಾವಣಿ ರಿಪೇರಿ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಕಲ್ಲುವಿಡಿ ಅಬ್ಬಿಗಲ್ಲು ಗ್ರಾಮದ ಇಟ್ಟಕ್ಕಿಯಲ್ಲಿ ನಿನ್ನೆ ನಡೆದಿದೆ.ವೃತ್ತಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಂತೋಷ್ ಕುಮಾರ್ ( 35) ಇಟ್ಟಕ್ಕಿಯ ಪರಿಚಯಸ್ತರ ಹಳೆ ಮನೆಯ ರಿಪೇರಿ…
Read moreDEATH NEWS:ತಬಲವಾದಕ ಶ್ರೀಧರ್ ಜೋಯಿಸ್ ನಿಧನ…!!
ಹೊಸನಗರ: ತಾಲ್ಲೂಕಿನ ನಾಗರಕೊಡಿಗೆ ನಿವಾಸಿ ಶ್ರೀಧರ ಜೋಯಿಸ್ ( 70) ಭಾನುವಾರ ಬೆಳಿಗ್ಗೆ ನಿಧನಹೊಂದಿದರು.ಇವರಿಗೆ ಪತ್ನಿ, ಒರ್ವ ಪುತ್ರ,ಪುತ್ರಿ ಇದ್ದಾರೆ.ಮೃತರ ಅಂತ್ಯಕ್ರಿಯೆ ಸ್ಥಳೀಯ ಹಿಂದು ರುದ್ರಭೂಮಿಯಲ್ಲಿ ನಡೆಯಿತು.ಶ್ರೀಧರ ಜೋಯಿಸ್ ರು ಪುರೋಹಿತ ವೃತ್ತಿಯಲ್ಲಿ ಹೆಸರು ಮಾಡಿದ್ದರು. ನಾಟಿ ಔಷಧಿ ಪಂಡಿತರಾಗಿದ್ದರು ಅಲ್ಲದೆ…
Read moreSECOND P U C: ವಾಣಿಜ್ಯ ವಿಭಾಗದಲ್ಲಿ ಪ್ರಜ್ವಲ್ ಜಿಲ್ಲೆಗೆ ಪ್ರಥಮ..
ತಾಲೂಕು ಒಕ್ಕಲಿಗ ಸಂಘದಿಂದ ಸನ್ಮಾನ..
ಹೊಸನಗರ: ದ್ವಿತೀಯ ಪಿಯುಸಿ ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಾಲೂಕಿನ ನಗರ ಹೋಬಳಿಯ ಪ್ರಜ್ವಲ್ ಹಿರಿಮನೆ ಅವರನ್ನು ತಾಲೂಕು ಒಕ್ಕಲಿಗರ ಸಂಘದ ಪರವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಉಳೆಗದ್ದೆ ದೇವೇಂದ್ರಪ್ಪ…
Read more