COMPREHENSIVE AWARD: “ಸ್ಪರ್ಧಾ ಸಂಗಮ -2025” ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ…
ಹೊಸನಗರ: ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸ್ಪರ್ಧೆಗಳಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆಯುವುದರೊಂದಿಗೆ ಚಾಂಪಿಯನ್ಸ್…
Read moreSAMMELANA: ಸಾಹಿತ್ಯ ಪ್ರೇಮಿಗಳು ಸಮಾಜ ತಿದ್ದುವ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳಬೇಕು:ಕಿಮ್ಮನೆ ರತ್ನಾಕರ್..
ಹೊಸನಗರ: ಜಾತಿ ಹೆಸರಲ್ಲಿ ನಡೆಯುತ್ತಿರುವ ಸಮಾಜ ಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಆಗಬೇಕಾಗಿದೆ. ಸಾಹಿತ್ಯ ಪ್ರೇಮಿಗಳು ಸಮಾಜ ತಿದ್ದುವ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಇಲ್ಲಿನ ಗಾಯತ್ರಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಭಾನುವಾರ…
Read moreSAHITYA SAMMELANA:ನಾಳೆ ಹೊಸನಗರ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ….
ಹೊಸನಗರ: ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಳೆ ಗಾಯತ್ರಿ ಮಂದಿರದಲ್ಲಿ ನಡೆಯಲಿದ್ದು ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ ಅಕಾಡೆಮಿ ಸದಸ್ಯ, ಖ್ಯಾತ ಯಕ್ಷಗಾನ ಅರ್ಥದಾರಿ, ಪ್ರಸಂಗ ಕರ್ತೃ, ಕಾದಂಬರಿಕಾರ ಮೂಲತಃ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ದರೇಮನೆ ಡಿ…
Read moreNAGARA POLICE:ಕಳವು ಪ್ರಕರಣ ಆರೋಪಿ ಬಂಧನ..
ಒಂದು ಲಕ್ಷ ಮೌಲ್ಯದ ಬಂಗಾರ ಹಾಗೂ ಬೈಕ್ ವಶ…
ಹೊಸನಗರ: ಮನೆ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಿದ್ದಾರೆ. ಮಾ.03 ರಂದು ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಅವರು ಸಂಬಂಧಿಕರ ಮನೆಯಲ್ಲಿ ಉಪನಯನ ಕಾರ್ಯಕ್ರಮಕ್ಕೆಂದು ತೆರಳಿದ್ದು ಕಾರ್ಯಕ್ರಮ ಮುಗಿಸಿ ಮನೆಗೆ ವಾಪಾಸ್ ಬಂದಾಗ ಕಳ್ಳತನ…
Read moreSARA:ACI WORLDWIDE: ಮಾರುತಿಪುರ ಶ್ರವಣ ಕೆರೆಗೆ ಕಾಯಕಲ್ಪ…
ಹೊಸನಗರ: ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶ್ರವಣ ಕೆರೆ ಜೀರ್ಣೋದ್ಧಾರ ಕಾಮಗಾರಿಯುನ್ನು ಸಾರ ಸಂಸ್ಥೆ, ಏ ಸಿ ಐ ವರ್ಲ್ಡ್ ವೈಡ್ ಮತ್ತು ಸುತ್ತಲಿನ ಗ್ರಾಮಸ್ಥರ ಸಹಕಾರದಲ್ಲಿ ಈ ಕಾಮಗಾರಿಯನ್ನು ಆರಂಭಿಸಲಾಗಿದೆ.ಕೆರೆ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆಯನ್ನು ನೀಡಿ ಮಾತನಾಡಿದ ಶ್ರವಣ…
Read moreINFORMATION AND COMMUNICATION:ಚುಂಚಾದ್ರಿ ಮಹಿಳಾ ಒಕ್ಕಲಿಗರ ಸಂಘದಿಂದ ಮಹಿಳೆಯರ ಆರೋಗ್ಯಕರ ಜೀವನ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ.
ಹೊಸನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಚುಂಚಾದ್ರಿ ಮಹಿಳಾ ಒಕ್ಕಲಿಗರ ಸಂಘ ಹಾಗೂ ಜೆಸಿಐ ಹೊಸನಗರ ಕೊಡಚಾದ್ರಿ ಸಹಯೋಗದೊಂದಿಗೆ ಮಹಿಳೆಯರ ಆರೋಗ್ಯಕರ ಜೀವನ ಕುರಿತ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವನ್ನು ಸ್ಪೋರ್ಟ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.ಮಹಿಳೆಯರ ಆರೋಗ್ಯಕರ ಜೀವನಶೈಲಿ ಹೇಗಿರಬೇಕು ಹಾಗೂ…
Read moreSAVE THE SHARAVATI: ಶರಾವತಿ ನದಿ ಕಣಿವೆ ಉಳಿವಿಗಾಗಿ ಮತ್ತೊಂದು ಹೋರಾಟ…
ಮಾರ್ಚ್ 19ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ…
ಶಿವಮೊಗ್ಗ: ಶರಾವತಿ ಅಂತರ್ಗತ ಜಲವಿದ್ಯುತ್ ಯೋಜನೆ ಮತ್ತು ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡಯುವ ಯೋಜನೆ ವಿರುದ್ಧ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ ಮಾರ್ಚ್ 19ರಂದು ಶಿವಮೊಗ್ಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಸರವಾದಿ ಅಖಿಲೇಶ್ ಚಿಪ್ಲಿ ತಿಳಿಸಿದರು. ಈ…
Read moreHOLI:ಬಣ್ಣದ ಸಂಭ್ರಮ:ಹೊಸನಗರ ಪಟ್ಟಣದಲ್ಲಿ ಹೋಳಿ ಆಚರಣೆ….
ಹೊಸನಗರ:ಪಟ್ಟಣದಲ್ಲಿ ಹೋಳಿ ಹಬ್ಬ ಆಚರಣೆ ಅತ್ಯಂತ ಸಡಗರ ಸಂಭ್ರಮ ದಿಂದ ಆಚರಿಸಲಾಯಿತು. ಯುವಕರು ಮಕ್ಕಳು ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ಪುಟಾಣಿ ಮಕ್ಕಳು ಬಣ್ಣಗಳ ಓಕುಳಿಯಾಡಿದರು. ಮನೆ ಮನೆಗಳ ಬಳಿ ಬಣ್ಣಗಳನ್ನು ಪರಸ್ಪರ ಎರಚಿ ಸಂಭ್ರಮಿಸುತ್ತಿದ್ದ ದೃಶ್ಯ ಕಂಡು ಬಂದಿತು. ಬಣ್ಣ…
Read moreKARANAGIRI:ಸಾಮೂಹಿಕ ಪೂಜೆ ಪುನಸ್ಕಾರದಿಂದ ಸಮಾಜದಲ್ಲಿ ಏಕತೆ ತರಲು ಸಾಧ್ಯ…
ಹೊಸನಗರ: ಸಾಮೂಹಿಕ ಪೂಜೆಯಿಂದ ಸಮಾಜದಲ್ಲಿ ಏಕತೆ ತರಲು ಸಾಧ್ಯ. ಜಗತ್ತು ಭಾರತದ ಕಡೆ ನೋಡುತ್ತಿರುವ ಈ ಸಂದರ್ಭದಲ್ಲಿ ಸಮಾಜದಲ್ಲಿ ಸಂಘಟನೆ ಅತಿ ಮುಖ್ಯ. ಸಂಘಟನೆಯಿಂದ, ಏಕತೆಯಿಂದ ಸಾಮರಸ್ಯದಿಂದ ಬಲಿಷ್ಠ ಭಾರತ ನಿರ್ಮಾಣ ಮಾಡಬಹುದೆಂದು ವಿದ್ವಾಂಸ ಹಾದಿಗಲ್ಲು ಲಕ್ಷ್ಮಿನಾರಾಯಣ ಹೇಳಿದರು.ತಾಲ್ಲೂಕಿನ ಕಾರಣಗಿರಿ ಶ್ರೀ…
Read moreSTATE FILAM AWARD: ಹೊಸನಗರದ ‘ಗಾರ್ಗಿ ಕಾರೆಹಕ್ಲು’ರವರಿಗೆ, 2020 ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ’
ಹೊಸನಗರ: 2020 ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ಪರ್ಜನ್ಯ’ ಸಿನಿಮಾದ “ಮೌನವು ಮಾತಾಗಿದೆ” ಹಾಡಿನ ಗೀತೆ ರಚನೆಗೆ ಗಾರ್ಗಿ ಕಾರೆ ಹಕ್ಲು ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ. ಗಾರ್ಗಿ ಕಾರೆಹಕ್ಲುರವರು ಮೂಲತಹ ಹೊಸನಗರ ತಾಲ್ಲೂಕಿನ ಸಂಪೆಕಟ್ಟೆಯವರಾಗಿದ್ದು, ಸಾಹಿತ್ಯದಲ್ಲಿ ಸ್ನಾತಕೋತ್ತರ…
Read more