

ಹೊಸನಗರ: ಕಾರ್ಯ ಮತ್ತು ಪಾಲನಾ ಉಪವಿಭಾಗ ಕಛೇರಿಯಲ್ಲಿ ದಿನಾಂಕ 05.05.2025 ರ ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಮಾನ್ಯ ಅಧೀಕ್ಷಕ ಇಂಜಿನೀಯರ್(ವಿ), ಶಿವಮೊಗ್ಗ ಇವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಹೊಸನಗರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರುಗಳು ತಮ್ಮ ಕುಂದುಕೊರತೆ/ಅಹವಾಲುಗಳನ್ನು ಸಭೆಯಲ್ಲಿ ಉಪಸ್ಥಿತರಿರುವ ಅಧಿಕಾರಿಗಳಲ್ಲಿ ಲಿಖಿತವಾಗಿ ಸಲ್ಲಿಸುವ ಮೂಲಕ ಗ್ರಾಹಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು/ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವಂತೆ ಕೋರಲಾಗಿದೆ.
PUBLIC RELATIONS MEETING OF MESCOM
Discover more from Prasarana news
Subscribe to get the latest posts sent to your email.